Farmer: ಎತ್ತುಗಳ ಮೈ ತೊಳೆಯಲು ನದಿಗೆ ಹೋದ 38 ವರ್ಷದ ಕಾಶೀನಾಥ ಹಣಮಂತ ಕಂಬಳಿ ಎಂಬ ರೈತನನ್ನು ಮೊಸಳೆ ಎಳೆದೊಯ್ದ ಘಟನೆ ವಿಜಯಪುರ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಚಗನೂರ ಗ್ರಾಮದ ಪಂಪಹೌಸ್ ಬಳಿ ಈ ಘಟನೆ ನಡೆದಿದೆ.
Tag:
What happened next
-
Viral Video : ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದ್ದು ಇದರಲ್ಲಿ ಆರ್ ಎಸ್ ಎಸ್ ಸ್ವಯಂಸೇವಕರು ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಅವರ ಕಾಲ ಬಳಿ ಹಾವೊಂದು ಹರಿದಿದೆ
-
ವಧು ತನ್ನ ವರನಿಂದ ಎರಡು ಲಕ್ಷ ರೂಪಾಯಿ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದಳು. ವರನ ಮನೆಯವರೂ ಒಪ್ಪಿ ಮದುವೆಗೆ ಹಣ ನೀಡಿದ್ದಾರೆ.
