ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಮೆಟಾ ಒಡೆತನದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ ಆ್ಯಪ್ ಈಗಾಗಲೇ ಎಲ್ಲರಿಗೂ ತಿಳಿದಿರುವ ಹಾಗೇ ಹೊಸ ಹೊಸ ಫೀಚರ್ಗಳನ್ನು ಪರಿಚಯ ಮಾಡುತ್ತಲೇ ಇರುತ್ತದೆ. ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್ಆ್ಯಪ್, ಕಳುಹಿಸಿದ ಮೆಸೇಜ್ ಅನ್ನು ಎಡಿಟ್ ಮಾಡುವ ಆಯ್ಕೆ ಗ್ರಾಹಕರಿಗೆ …
Tag:
