ವಾಟ್ಸ್ಆಯಪ್ ನೀತಿಯನ್ನು ಉಲ್ಲಂಘಿಸಿದರೆ, ನಿಮ್ಮ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬಹುದು. ನಿರಂತರವಾಗಿ ನೀತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಪ್ರಕರಣವನ್ನು ದಾಖಲಿಸಬಹುದು. ತಪ್ಪಿಗಸ್ಥರು ಜೈಲೂ ಸೇರಬಹುದು. ವಾಟ್ಸ್ಆಯಪ್ ನೀತಿಯ ಅಡಿಯಲ್ಲಿ, ಸಮಾಜಕ್ಕೆ ಹಾನಿಕಾರಕ ಅಥವಾ ಸಮಾಜವನ್ನು ವಿಭಜಿಸುವ ಯಾವುದೇ ಫೋಟೋ ಅಥವಾ ವೀಡಿಯೊವನ್ನು ಹಂಚಿಕೊಳ್ಳುವಂತಿಲ್ಲ. ವದಂತಿಗಳನ್ನು ಹರಡುವುದು …
