ಹೆಚ್ಚಿನವರು ತಮ್ಮ ಹಿತ್ತಲಲ್ಲಿ ಇಲ್ಲವೇ ಕೈತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತಾರೆ. ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಬೆಳೆಯುವುದರ ಜೊತೆಗೆ ದಿನನಿತ್ಯ ನಿಯಮಿತವಾಗಿ ಸೇವನೆ ಮಾಡಿ ಹಲವು ರೀತಿಯ ಉಪಯೋಗ ಪಡೆಯಬಹುದಾಗಿದೆ. ಇದನ್ನು ಸಾಂಬ್ರಾಣಿ, ಸಂಬಾರಬಳ್ಳಿ, ಅಜವಾನದೆಲೆ, ಕರ್ಪೂರವಳ್ಳಿ, ಚೆಂಪರವಳ್ಳಿ ಹೀಗೆ …
Tag:
