ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಗೆ ಅವಳದೇ ಆದ ಗೌರವ, ಸ್ಥಾನಮಾನಗಳಿರುವುದನ್ನು ಗುರುತಿಸಬಹುದಾಗಿದೆ. ಸ್ತ್ರೀ ಅವಿನಾಶಿ, ಸಂಜೀವಿನಿ. ಹೆಣ್ಣು ವಿಶಿಷ್ಟ ಶಕ್ತಿಗಳ ಸಂಗಮ. ಮಮತೆ, ಕರುಣೆ, ವಾತ್ಸಲ್ಯ, ಅಕ್ಕರೆ ಮತ್ತು ಭೂಮಿತೂಕದ ತಾಳ್ಮಯುಳ್ಳ ಸ್ತ್ರೀ ಒಂದು ಪ್ರಬಲ ಶಕ್ತಿ ಎನ್ನುವುದರಲ್ಲಿ ಎರಡು ಮಾತಿಲ್ಲ. …
Tag:
