ದೇಶದ ಜನತೆಗೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ದೇಶಾದ್ಯಂತ ಜನರಲ್ಲಿ ನಡುಕ ಹುಟ್ಟಿಸಿದ ಕೋರೋನಾ ಮಹಾಮಾರಿ ತಗ್ಗಿತು ಎಂದು ನಿಟ್ಟುಸಿರು ಬಿಟ್ಟ ಮಂದಿಗೆ ಇದೀಗ ಮತ್ತೊಂದು ಸಾಂಕ್ರಾಮಿಕ ರೋಗ ಪತ್ತೆಯಾಗಿರುವ ಕುರಿತು WHO ಮಾಹಿತಿ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯು ಈಕ್ವಟೋರಿಯಲ್ ಗಿನಿಯಾದಲ್ಲಿ …
Tag:
