ದೀಪಾವಳಿ ಹಬ್ಬದ ಸಡಗರದಲ್ಲಿರುವ ರೈತರಿಗೆ ತೆಂಗಿನ ಸಗಟು ದರ ಇಳಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯದ ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕ ಫಸಲು ಲಭ್ಯವಿದ್ದರೂ ಕೂಡ ಉಷ್ಣವಲಯದ ಬೆಳೆಯ ಕೃಷಿಯಲ್ಲಿ ತೊಡಗಿರುವ ರೈತರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ. …
Tag:
