Rajasthan: ರಾಜಸ್ಥಾನದಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ತನ್ನ ಹೆಂಡತಿ ಅನಾರೋಗ್ಯದಿಂದ ಬಳಲುತ್ತಿದ್ದಾಳೆ ಆಕೆಯ ಸೇವೆಯನ್ನು ಮಾಡಬೇಕು ಆಕೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸರ್ಕಾರಿ ನೌಕರರು ಒಬ್ಬರು ಅವಧಿಪೂರ್ವ ನಿವೃತ್ತಿಯನ್ನು ಪಡೆದಿದ್ದರು.
Tag:
