ನವದೆಹಲಿ: ಮದುವೆಯಾಗಿ 8 ವರ್ಷ ಕಳೆದ ನಂತರ ತನ್ನ ಪತಿಮೊದಲು ಮಹಿಳೆಯಾಗಿದ್ದಳು ಎಂಬ ಸತ್ಯ ತಿಳಿದುಬಂದಿದ್ದು, ಗುಜರಾತ್ನ ವಡೋದರಾದಲ್ಲಿ ಮಹಿಳೆಯೊಬ್ಬರು ಶಾಕ್ ಆಗಿದ್ದಾಳೆ. 40 ವರ್ಷದ ಮಹಿಳೆಯೊಬ್ಬರು 2014ರಲ್ಲಿ ಮದುವೆಯಾದ ವ್ಯಕ್ತಿ ಪುರುಷನಾಗಲು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಈ ವಿಚಾರವನ್ನು …
Tag:
