Crime: ಅಡುಗೆಮನೆ ವಿಚಾರದಲ್ಲಿ ಗಲಾಟೆ ನಡೆದು ಪತಿಯೇ ಪತ್ನಿಯನ್ನು ಕೊಂದಿರುವ ಘಟನೆ ಬೆಂಗಳೂರಿನ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ.
Wife
-
-
ದಕ್ಷಿಣ ಕನ್ನಡ
Karkala: ಕಾರ್ಕಳ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿಗೆ ಜಾಮೀನು
by Mallikaby MallikaKarkala: ಅ.20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದ ಬಾಲಕೃಷ್ಣ ಪೂಜಾರಿ (44)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನವಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
-
Tamil Nadu: ನೀನು ಸುಂದರಿಯಲ್ಲ ಎಂದು ಹೇಳಿದ್ದರು ಎಂಬ ಕಾರಣಕ್ಕಾಗಿ ಪತಿಯನ್ನೇ ಬೆಂಕಿ ಹಚ್ಚಿ ಪತ್ನಿಯು ಸುಟ್ಟು ಹಾಕಿರುವ ಘಟನೆ ಕೃಷ್ಣಗಿರಿಯಲ್ಲಿ ನಡೆದಿದೆ.
-
Beijing: ಅಭಯಾರಣ್ಯದಲ್ಲಿ ಸಫಾರಿ ಮಾಡುವ ಅನುಭವವೇ ಬೇರೆ. ಪ್ರಕೃತಿ ಸೌಂದರ್ಯದೊಡನೆ ವನ್ಯಜೀವಿಗಳ ನೋಡುವ ಖುಷಿ ಬಹಳ ಮುದ ನೀಡುತ್ತದೆ.
-
Lucknow: ಮದುವೆಯಾದ ಒಂದೇ ವಾರದಲ್ಲಿ ಪತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.
-
Murder: ಅಸ್ಸಾಂನ(Assam) ಚಿರಾಂಗ್ ಜಿಲ್ಲೆಯಲ್ಲಿ ಬಿತಿಶ್ ಹಜೋಂಗ್ ಎಂಬ 60 ವರ್ಷದ ವ್ಯಕ್ತಿ ತನ್ನ ಹೆಂಡತಿಯ(Wife) ಶಿರಚ್ಛೇದನ ಮಾಡಿದ ಘಟನೆ ನಡೆದಿದೆ.
-
Murder: ಪತ್ನಿ ಎದುರೇ ಪತಿಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.
-
Mysore: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪದಲ್ಲಿ ಆದಿವಾಸಿ ಸಮುದಾಯದ ಸುರೇಶ್ ಎಂಬಾತನ ವಿರುದ್ಧ ಸುಳ್ಳು ದೋಷಾರೋಪ ಪಟ್ಟಿ ಸಲ್ಲಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿ, ಶಿಕ್ಷೆಗೊಳಪಡಿಸಿದ ಪೊಲೀಸರಿಗೆ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಛೀಮಾರಿ ಹಾಕಿದೆ.
-
Crime
Illicit Relationship: ಮದ್ಯವ್ಯಸನಿ ಪತಿಯನ್ನು ಕೊಲೆ ಮಾಡಿದ ಯೂಟ್ಯೂಬರ್ ಪತ್ನಿ!
by ಕಾವ್ಯ ವಾಣಿby ಕಾವ್ಯ ವಾಣಿIlicit Relationship: ಹರಿಯಾಣದಲ್ಲಿ ಪತ್ನಿಯೋರ್ವಳು ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದು ನಂತರ ಶವವನ್ನು ಚರಂಡಿಗೆ ಎಸೆದಿರುವಂತಹ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
