Crime: ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಪತ್ನಿಗೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Wife
-
Chennai: ಚೆನ್ನೈ ಮೂಲದ ಟೆಕ್ಕಿ ಪ್ರಸನ್ನ ಶಂಕರ್ ದಾಂಪತ್ಯ ವಿಚಾರ ದೇಶಾದ್ಯಂತ ಸದ್ದು ಮಾಡುತ್ತಿದ್ದು ಸಾಕಷ್ಟು ಗೊಂದಲಗಳನ್ನು ಸೃಷ್ಟಿಸುತ್ತಿದೆ
-
Nelamangala: ಪತ್ನಿ ಮೇಲೆ ಅನುಮಾನಗೊಂಡ ಪತಿಯೋರ್ವ ನಡುರಾತ್ರಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನೆಲಮಂಗಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಕ್ತನಪಾಳ್ಯದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Bhuvaneshwara: ಪತ್ನಿ ಮಾನಸಿಕ ಹಿಂಸೆ ನೀಡುತ್ತಿದ್ದಾಳೆ ಎಂದು ಆರೋಪ ಮಾಡಿದ ವ್ಯಕ್ತಿಯೋರ್ವ ರೈಲಿನ ಮುಂದೆ ಹಾರಿ ತನ್ನ ಪ್ರಾಣ ಕಳೆದುಕೊಂಡ ಘಟನೆ ಒಡಿಶಾದ ಖೋರ್ಧಾ ಜಿಲ್ಲೆಯಲ್ಲಿ ಶನಿವಾರ (ಎ.5) ನಡೆದಿದೆ.
-
Bengaluru: ಕ್ರೂರ ಪತಿಯೊಬ್ಬ ನಡು ರಸ್ತೆಯಲ್ಲೇ ತನ್ನ ಪತ್ನಿಯ ಕತ್ತು ಕೊಯ್ದು, ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ (Bengaluru)ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Crime News: ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ನಡುವೆ ವೈಮನಸ್ಸು ಮೂಡಿದ್ದು, ಇದರ ಜೊತೆಗೆ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ …
-
Uttarapradesh: ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೆ ಮದುವೆ ಮಾಡಿಸಿದ ಗಂಡನೇ ಮದ್ವೆ ಮಾಡಿ ಕಳುಹಿಸಿಕೊಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದೆ. ಎರಡನೇ ಪತಿಯ ತಾಯಿ ಸೊಸೆಯನ್ನು ವಾಪಸ್ ಕಳುಹಿಸಿದ್ದಾಳೆ.
-
Madikeri : ಕಳೆದ ಶುಕ್ರವಾರ ಕೊಡಗಿನ ಪೊನ್ನಂಪೇಟೆಯ ಬೇಗೂರು ಸಮೀಪದ ಬಾಳಂಗಾಡು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ ಪ್ರಕರಣ ನಡೆದಿದೆ.
-
Lucknow: ಬೇರೆ ಪುರುಷರ ಜೊತೆ ಮಾತನಾಡಬೇಡ ಎಂದು ಪತಿ ಹೇಳಿದ್ದಕ್ಕೆ ಪತ್ನಿ ಆತ ಕುಡಿಯುವ ಕಾಫಿಗೆ ವಿಷ ಹಾಕಿ ಕೊಲೆಗೆ ಯತ್ನ ಮಾಡಿರುವ ಘಟನೆ ಆಗ್ರಾದ ಮುಜಾಫರ್ನಗರದಲ್ಲಿ ನಡೆದಿದೆ.
-
Affair: ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಸ್ನೇಹಿತರ ಸಹಾಯದಿಂದ ಅಪಹರಣ ಮಾಡಿ, ನಂತರ ಹೊಲದಲ್ಲಿ ಏಳು ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ ಪ್ರಕರಣವೊಂದು ಹರಿಯಾಣದ ರೋಹ್ಟಕ್ನಲ್ಲಿ ನಡೆದಿದೆ.
