Elephant: ಕೊಡಗಿನಲ್ಲಿ ಕಳೆದ ಎರಡು ದಶಕಗಳಿಂದ ಕಾಡಾನೆಗಳನ್ನು ನೋಡಲು ಕಾಡಿಗೆ ಹೋಗುವ ಅವಶ್ಯಕತೆ ಇಲ್ಲ.
wild elephant
-
Viral Video : ಹಸಿದ ಆನೆಯೊಂದು ಥೈಲ್ಯಾಂಡ್ನ ಸೂಪರ್ ಮಾರ್ಕೆಟ್ಗೆ ನುಗ್ಗಿ, ಯಾರಿಗೂ ಏನನ್ನೂ ಹೇಳದೆ, ಮಾಡದೇ ತನಗೆ ಬೇಕಾದುದನ್ನು ತಿಂದು ತನ್ನಷ್ಟಕ್ಕೆ ತಾನೇ ಹೊರಟುಹೋದ ಅಪರೂಪದ ಘಟನೆಯೊಂದು ನಡೆದಿದ್ದು ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. …
-
Puttur: ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
-
latestNews
Wild Elephant video: ದಿಢೀರನೆ ಕೋರ್ಟ್ಗೆ ಎಂಟ್ರಿ ಕೊಟ್ಟ ಕಾಡಾನೆ! ಪಾಪ ಅದೇನು ಕೆಲಸ ಇತ್ತೋ?
by Mallikaby MallikaWild Elephant: ಬುಧವಾರ ರೋಶನಾಬಾದ್ನ ಜಿಲ್ಲಾ ನ್ಯಾಯಾಲಯದ ಆವರಣವೊಂದಕ್ಕೆ ಏಕಾಏಕಿ ಕಾಡಾನೆಯೊಂದು ನುಗ್ಗಿ ಆತಂಕ ಸೃಷ್ಟಿಯನ್ನುಂಟು ಮಾಡಿದೆ. ರಾಜಾಜಿ ಹುಲಿ ಸಂರಕ್ಷಿತ ಪ್ರದೇಶದಿಂದ ಹರಿದ್ವಾರ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಕಾಡಾನೆ ಅಲ್ಲಿದ್ದ ಜನರಲ್ಲಿ ಒಮ್ಮೆಲೇ ಸಂಚಲನ ಮೂಡಿಸಿತ್ತು. ಈ ಕಾಡಾನೆ ಹರಿದ್ವಾರದ …
-
Dakshina Kannada: ರೆಂಜಿಲಾಡಿಯಲ್ಲಿದ್ದ ಸಾಕಾನೆ ಶಿಬಿರದ ಐದು ಆನೆಗಳನ್ನು ಬುಧವಾರ ಬೆಳಗ್ಗೆ ಐತ್ತೂರಿಗೆ ಕೊಂಡೊಯ್ಯಲಾಯಿತು.
-
Kadaba Wild elephant: ಮಂಗಳವಾರ ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ಎಂಬಲ್ಲಿ ಕೃಷಿಕರೋರ್ವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಬೆಳಕಿಗೆ ಬಂದಿದೆ
-
wild elephant in Kadaba:ಸೋಮವಾರ ರಾತ್ರಿಯೇ ಬೃಹತ್ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ.
