Kodagu: ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತರಾಗಿರುವ ಪುರುಷೋತ್ತಮ್ ರವರ ಮನೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದ ಪೊನ್ನಣ್ಣರವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.
Tag:
Wild elephant attack
-
Elephant Attack: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದ ಜಮೀನಿನ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ ಬೆಳ್ಳಪ್ಪ ಶೆಡ್ನಲ್ಲಿ ಮಲಗಿದ್ದಾಗ ಕಾಡಾನೆ ದಾಳಿ ನಡೆಸಿದೆ.
-
Kodagu: ಸಿದ್ದಾಪುರ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ, ಕರಡಿಗೋಡು ಬಸವನಹಳ್ಳಿ ಹಾಡಿ ಸಮೀಪದ ನಿವಾಸಿ ಸೊಳ್ಳೆಕೋಡಿ ಚಿಣ್ಣಪ್ಪ (76) ಎಂಬುವರು ಕಾಡಾನೆಯ ದಾಳಿಗೆ ಬಲಿಯಾಗಿದ್ದಾರೆ.
-
Sullia; ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ಇಂದು (ಡಿ.17) ಬೆಳಗ್ಗೆ ಕಾಡಾನೆ ದಾಳಿಯೊಂದಕ್ಕೆ ಅಯ್ಯಪ್ಪ ವ್ರತಧಾರಿಯೋರ್ವರು ಗಾಯಗೊಂಡ ಘಟನೆಯೊಂದು ನಡೆದಿದೆ.
