Indo-Pak: ಪಾಕಿಸ್ತಾನದ ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸಲು ಅಮೆರಿಕ ಮತ್ತು ಪಾಕಿಸ್ತಾನ ಜಂಟಿಯಾಗಿ ಕೆಲಸ ಮಾಡುವ ಒಪ್ಪಂದ ಘೋಷಿಸಿದ ನಂತರ, US ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಯಾರಿಗೆ ಗೊತ್ತು, ಬಹುಶಃ ಅವರು ಒಂದು ದಿನ ಭಾರತಕ್ಕೆ ತೈಲ ಮಾರಾಟ ಮಾಡುತ್ತಾರೆ!” ಎಂದರು.
Tag:
