Thailand: ಥಾಯ್ಲೆಂಡ್ನಲ್ಲಿ ಬೌದ್ಧ ಭಿಕ್ಷುಗಳನ್ನು ಲೈಂಗಿಕ ಸಂಬಂಧಕ್ಕೆ ಆಕರ್ಷಿಸಿ, ನಂತರ ದೋಷಾರೋಪಣೆ ಮೂಲಕ ಹಣ ವಸೂಲಿ ಮಾಡಿದ ಆರೋಪದಡಿ ವಿಲವಾನ್ ಎಮ್ಸಾವತ್ ಎಂಬ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ. ಹೌದು, ಕನಿಷ್ಠ ಒಂಬತ್ತು ಸಂನ್ಯಾಸಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಮತ್ತು ಫೋಟೋ ಮತ್ತು …
Tag:
Woman arrested
-
Bengaluru : ಬೆಂಗಳೂರಿನಲ್ಲಿ ಸ್ಕೂಟಿಗೆ ಮಿಸ್ ಆಗಿ ಆಟೊ ಟಚ್ ಆಯ್ತು ಎಂದ ಕಾರಣಕ್ಕೆ ಉತ್ತರ ಭಾರತದ ಮಹಿಳೆಯೊಬ್ಬಳು ಬೆಂಗಳೂರಿನ ಆಟೋ ಚಾಲಕನಿಗೆ ನಡು ರಸ್ತೆಯಲ್ಲಿ ಚಪ್ಪಲಿಯಲ್ಲಿ ಹೊಡೆದಿದ್ದಳು. ಇದೀಗ ಯು ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Wildfire: ದಕ್ಷಿಣ ಕೆರೊಲಿನಾದ ಮರ್ಟಲ್ ಬೀಚ್ನ 40 ವರ್ಷದ ಮಹಿಳೆಯನ್ನು ಕಾಳ್ಗಿಚ್ಚು ಹಚ್ಚಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಮಹಿಳೆಯ ಈ ಕೃತ್ಯದಿಂದಾಗಿ 2,059 ಎಕರೆಗೂ ಹೆಚ್ಚು ಪ್ರದೇಶ ಸುಟ್ಟು ಬೂದಿಯಾಗಿದೆ.
-
Udupi: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಹಣದ ನೆರವು ನೀಡಿದ ಕಾರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಗೆಳತಿಯನ್ನು ಉಡುಪಿ ಪೊಲೀಸರು ಬಂಧನ ಮಾಡಿದ್ದಾರೆ.
