Odisha: ಗಂಡ-ಹೆಂಡತಿ ಮಧ್ಯೆ ಜಗಳ ಉಂಡು ಮಲಗಿದ ನಂತರ ಕಡಿಮೆ ಆಗುವ ಬದಲು ಅದು ತಾರಕಕ್ಕೇರಿ ಪತ್ನಿಯೇ ಪತಿಯ ಗುಪ್ತಾಂಗಕ್ಕೆ ಕೈ ಹಾಕಿದ ಘಟನೆ ವರದಿಯಾಗಿದೆ. ಸಂತ್ರಸ್ತ ವ್ಯಕ್ತಿಯನ್ನು ಪರಮಾನಂದ ಮುದುಲಿ ಎಂದು ಗುರುತಿಸಲಾಗಿದ್ದು, ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. …
Tag:
