ಅದೃಷ್ಟ ಚೆನ್ನಾಗಿದ್ದರೆ ಎಂತಹ ಅಪಾಯದಿಂದಲೂ ಪಾರಾಗಬಹುದೆಂಬ ಮಾತಿದೆ. ಅದರಂತೆ ಇಲ್ಲೊಬ್ಬ 25 ವರ್ಷದ ಯುವಕನಿಗೆ ಮಹಿಳೆಯೊಬ್ಬರು ಸಹಾಯ ಮಾಡಿ ಪ್ರಾಣವನ್ನೇ ಉಳಿಸಿದ್ದು, ಅದೃಷ್ಟದಿಂದ ಪಾರಾಗಿದ್ದಾನೆ. ಹೌದು. ತನ್ನ 10 ತಿಂಗಳ ಮಗುವನ್ನು ನೆಲದ ಮೇಲೆ ಮಲಗಿಸಿ, ಕಾಲುವೆಗೆ ಜಿಗಿದು ಯುವಕನನ್ನು ರಕ್ಷಿಸಿದ್ದಾರೆ …
Tag:
