Sullia: ಸುಳ್ಯದಿಂದ (Sullia) ಮಂಗಳೂರಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸ್ಥಳೀಯರು ಗೂಸ ನೀಡಿ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ ಘಟನೆ ಮಾ. 28 ಗುರುವಾರ ಸಂಜೆ ನಡೆದಿದೆ.
woman
-
News
Auto driver: ‘ನೀವು ತುಂಬಾ ಸುಂದರವಾಗಿದ್ದೀರಿ’ ಎಂದ ಹೇಳಿ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ – ಸಾರ್ವಜನಿಕರಿಂದ ಬಿತ್ತು ಗೂಸಾ
Auto driver: ಉತ್ತರ ಪ್ರದೇಶದ((UP) ಲಕ್ನೊದಲ್ಲಿ ಮಹಿಳೆಯೊಬ್ಬರು(Woman), ಆಟೋದಲ್ಲಿ ತೆರಳುತ್ತಿದ್ದಾಗ, ಆಟೋ ಡ್ರೈವರ್ ತನಗೆ “ನೀವು ತುಂಬಾ ಸುಂದರವಾಗಿದ್ದೀರಿ”(Beautiful) ಎಂದು ಹೇಳಿ, ನಂತರ ತನ್ನ ಖಾಸಗಿ ಅಂಗ ತೋರಿಸಲು ಪ್ಯಾಂಟ್ ಬಿಚ್ಚಿದನು ಎಂದು ಆರೋಪಿಸಿದ್ದಾರೆ.
-
Sullia: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಸುಳ್ಯ ಸಂಪಾಜೆಯಲ್ಲಿ ನಡೆದಿದೆ.
-
News
Live in Relationship: ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿದ್ದಾಗ ಕೊಟ್ಟ ಹಣ, ಒಡವೆ ಕೇಳಿದವನಿಗೆ ವಿಷ ಕುಡಿಸಿದ ಮಾಜಿ ಪ್ರೇಯಸಿ!
Live in Relationship: ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಸಂದರ್ಭದಲ್ಲಿ ಕೊಟ್ಟಿದ್ದ ಹಣ ಹಾಗೂ ಆಭರಣಗಳನ್ನು ವಾಪಾಸು ಕೊಡು ಎಂದು ಒತ್ತಾಯಿಸಿದ ಯುವಕನಿಗೆ ಆತನ ಮಾಜಿ ಪ್ರೇಯಸಿ ಹಾಗೂ ಆಕೆಯ ಸಹಚರರು ಥಳಿಸಿ ವಿಷ ಕುಡಿಯುವಂತೆ ಒತ್ತಾಯ ಮಾಡಿದ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ …
-
News
Puttur: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ
by ಕಾವ್ಯ ವಾಣಿby ಕಾವ್ಯ ವಾಣಿPuttur: ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಕಾಲೇಜಿಗೆ ಬರುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಕಿರುಕುಳ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
-
Crime
Noida: ಬೇರೆ ಜಾತಿಯವನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ತಂದೆ ಹಾಗೂ ಅಣ್ಣ ಸೇರಿಕೊಂಡು ಯುವತಿಯ ಕೊಲೆ
by ಕಾವ್ಯ ವಾಣಿby ಕಾವ್ಯ ವಾಣಿNoida: ಬೇರೆ ಜಾತಿಯವನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ತಂದೆ ಹಾಗೂ ಅಣ್ಣ ಸೇರಿಕೊಂಡು ಯುವತಿಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
-
News
Karkala: ಕಾರ್ಕಳ: ಬ್ಯಾಂಕಿಗೆ ಹೋಗಿ ಬರ್ತೇನೆಂದು ಹೇಳಿದವಳ ಪತ್ತೆಯಿಲ್ಲ! ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿKarkala: ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೇಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಾಪತ್ತೆಯಾದ ಘಟನೆ ಕಾರ್ಕಳದ (Karkala) ಮಿಯ್ಯಾರಿನಲ್ಲಿ ನಡೆದಿದೆ. ಈ ಬಗ್ಗೆ ದೂರು ದಾಖಲಾಗಿದೆ.
-
News
Mangaluru : ಪಕ್ಕದ ಮನೆಯವರ ಕಿರಿಕ್ ಸಹಿಸದೆ ಬೈಕ್ ಗೆ ಕಾರು ಗುದ್ದಿಸಿ ಸಾಯಿಸಲು ಸ್ಕೆಚ್ – ಗುದ್ದಿದ ರಭಸಕ್ಕೆ ಕಾಂಪೌಂಡ್ ಮೇಲೆ ನೇತಾಡಿದ ಅಮಾಯಕ ಮಹಿಳೆ, ಭಯಂಕರ ವಿಡಿಯೋ ವೈರಲ್
Mangaluru : ಅಕ್ಕ ಪಕ್ಕ ಮನೆಯಲ್ಲಿರುವವರು ಹೆಚ್ಚಿನವರು ಒಬ್ಬರಿಗೊಬ್ಬರು ಕಿಡಿ ಕಾರುತ್ತಲೇ ಇರುತ್ತಾರೆ. ನೆರೆಹೊರೆಯವರೊಂದಿಗೆ ಚೆನ್ನಾಗಿರಬೇಕೆಂಬ ಭಾವನೆ ಎಂದಿಗೂ ಅವರಿಗೆ ಬರಲಾರದು.
-
Udupi: ಕಾಪು (Udupi) ತಾಲೂಕಿನ ನಿವಾಸಿ ಸಾನಿಯಾ ನಿಜ್ ಎಂಬ 20 ವರ್ಷದ ಯುವತಿ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
-
Uttar Pradesh: ಎಲ್ಲಿಗಾದರೂ ಹೋಗುವಾಗ ಬೆಕ್ಕು ಅಡ್ಡ ಬಂದರೆ ಹೋದ ಕೆಲಸ ಆಗುವುದಿಲ್ಲ ಎನ್ನುವ ಮಾತೊಂದಿದೆ.
