ಮಹಿಳಾ ವಕೀಲೆಯೋರ್ವರ ಮೇಲೆ ಹಾಡಹಗಲಿನಲ್ಲಿಯೇ ಅಟ್ಯಾಕ್ ಮಾಡಿದ ಘಟನೆಯೊಂದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಹೌದು, ದುಷ್ಕರ್ಮಿಯೋರ್ವ ಕುಡುಗೋಲಿನಿಂದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದು, ಇದರಿಂದಾಗಿ, ಮಹಿಳೆಯ ಮುಖ ಹಾಗೂ ಕೈಗಳಿಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗಿದೆ. ಈ ಘಟನೆ ತಮಿಳುನಾಡಿನ ತಿರುಪ್ಪೂರ್ …
Tag:
