Heart Attack: ಅಹ್ಮದಾಬಾದ್‌ನ ಕಾಲೇಜೊಂದರಲ್ಲಿ ನಡೆದ ಐಟಿ ಕಾರ್ಯಕ್ರಮವೊಂದರಲ್ಲಿ 24ರ ಹರೆಯ ಐಟಿ ಉದ್ಯೋಗಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಸೂರತ್‌ನಲ್ಲಿ ನಡೆದ ಮಾಹಿತಿ ತಂತ್ರಜ್ಞಾನ ಕಾರ್ಯಕ್ರಮದಲ್ಲಿ ಈ ದುರಂತ ನಡೆದಿದೆ.ಮೂಲತಃ ರಾಯ್‌ಪುರದವರಾದ ಝಿಲ್ ಥಕ್ಕರ್ ಸಾವನ್ನಪ್ಪಿದ್ದವರು. ವೆಬ್ ಡೆವಲಪರ್ …
Women death
-
Udupi: ಪುತ್ರನಿಗೆ ಸರಿಯಾದ ಉದ್ಯೋಗ ಸಿಕ್ಕಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
-
Crime
Dowry Death Case: ವರದಕ್ಷಿಣೆ ಕಿರುಕುಳ ಪ್ರಕರಣ: ಹೆಂಡತಿಗೆ ಪೆಟ್ರೋಲ್ ಸುರಿದು ಕೊಲೆ ಮಾಡಿದ ಆರೋಪಿ ಪತಿ ಪರಾರಿಯಾಗಲು ಯತ್ನ, ಪೊಲೀಸರಿಂದ ಕಾಲಿಗೆ ಗುಂಡೇಟು
Dowry Death Case: ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪತಿಯನ್ನು ಶನಿವಾರ ಬಂಧನ ಮಾಡಲಾಗಿದ್ದು, ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದರಿಂದ ಆರೋಪಿ ಗಂಡ ವಿಪಿನ್ ಮೇಲೆ ಗ್ರೇಟರ್ ನೋಯ್ಡಾ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.
-
Puttur: ಕೆದಿಲ ವಳಂಕುಮೇರಿ ನಿವಾಸಿ ಗಣಪತಿ ಯಾನೆ ರಾಮಣ್ಣ ಗೌಡ ಅವರ ಪತ್ನಿ ಮಮತಾ ಅವರ ಮೃತದೇಹ ಆ.6 ರಂದು ಕೆದಿಲ ಗ್ರಾಮದ ಕಾಂತುಕೋಡಿ ಮಳೆ ನೀರು ಹರಿಯುವ ತೋಡಿನಲ್ಲಿ ಪತ್ತೆಯಾಗಿತ್ತು. ಆದರೆ ಅದೇ ದಿನ ರಾಮಣ್ಣ ಗೌಡ ಅವರ ಅಣ್ಣ …
-
Death: ತೂಕ ಇಳಿಸಿಕೊಳ್ಳುವ ಸಲುವಾಗಿ ಬೇರಿಯಾಟ್ರಿಕ್ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದ 55 ವರ್ಷದ ಮಹಿಳೆಯೊಬ್ಬರು ಮೀರತ್ ನ ಆಸ್ಪತ್ರೆಯಲ್ಲಿ ಮೃತರಾಗಿದ್ದು, ಆಕೆಯ ಕುಟುಂಬಸ್ಥರು ಚಿಕಿತ್ಸೆ ಮಾಡಿದ್ದ ವೈದ್ಯರ ವಿರುದ್ಧವಾಗಿ ಆಸ್ಪತ್ರೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
-
Chamarajanagar: ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಯೊಂದು 45 ವರ್ಷದ ಪುಟ್ಟಮ್ಮ ಎಂಬುವವರನ್ನು ಕೊಂದಿರುವ ಘಟನೆ ನಡೆದಿದೆ. ಕುರಿ ಮೇಯಿಸಲು ತೆರಳಿದ್ದ ದೇಶಿಪುರ ಕಾಲೋನಿಯ ಪುಟ್ಟಮ್ಮಗೆ ಹುಲಿ ದಾಳಿ ಮಾಡಿದೆ.
-
Moodabidre: ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಹೊಸಮಾರು ಪದವು ಬಂಗಾರುಗುಡ್ಡೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದು ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.
-
News
Baindur: ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪಿಕಪ್ ವಾಹನ: ಮಹಿಳೆ ಸಾವು!!
by ಕಾವ್ಯ ವಾಣಿby ಕಾವ್ಯ ವಾಣಿBaindur: ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ವೇಳೆ ಬೈಂದೂರು (Baindur) ಮೂಲದ ಲಕ್ಷ್ಮಿ ಎಂಬ ಮಹಿಳೆಯ ಮೇಲೆ ಕುಂದಾಪುರ-ಕಡೆಯಿಂದ ಬೈಂದೂರು ಕಡೆಗೆ ಏಕಮುಖ ರಸ್ತೆಯಲ್ಲಿ ಚಲಿಸಿಕೊಂಡು ಬಂದಿರುವ KA 47 A 1012 ಪಿಕಪ್ ಬುಲೆರೋ ವಾಹನ ಡಿಕ್ಕಿ ಹೊಡೆದ …
-
Sagara: ನಾಗರ ಪಂಚಮಿ ದಿನದಂದೇ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ಸಾಗರ ತಾಲ್ಲೂಕಲ್ಲಿ ನಡೆದಿದೆ.
-
Belthangady: ಪುದುವೆಟ್ಟು ಗ್ರಾಮದ ಬೊಳ್ಮನಾರಿನಲ್ಲಿ ಯುವತಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿರುವುದಾಗಿ ತಿಳಿದು ಬಂದಿದೆ.
