ಮಹಿಳೆಯೋರ್ವರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ನಂತರ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ದಿಢೀರನೆ ಸಾವಿಗೀಡಾ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ಈ ಘಟನೆ ಹೈದರಾಬಾದ್ನ ಪೆಟ್ಲಾ ಬುರ್ಜ್ನಲ್ಲಿರುವ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸುವ ಸಂದರ್ಭದಲ್ಲಿ ಕೆಲವು ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ …
Tag:
