ವಿಮಾನದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಎಚ್ಎಂಟಿ ಲೇಔಟ್ನ 27 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಚೆನ್ನೈನ ಕೋಡಬಾಕಂನ ಕೃಷ್ಣನ್(30) ಎಂಬಾತನನ್ನು ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಆತನನ್ನು ಬಿಡುಗಡೆಗೊಳಿಸಿದ್ದಾರೆ. ಬೆಂಗಳೂರು …
Tag:
