Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ದೇವರ ದರ್ಶನಕ್ಕೆ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ …
Tag:
