ವಾಮಾಚಾರದ ಕೃತ್ಯಕ್ಕೆ ಮಹಿಳೆಯೊಬ್ಬರ ದೇಹವನ್ನು ಛಿದ್ರಗೊಳಿಸಿ, ಖಾಸಗಿ ಅಂಗದಿಂದ ಕರುಳು ಕಿತ್ತು ತೆಗೆದು ಭೀಕರವಾಗಿ ಕೊಲೆ ನಡೆಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಜಾರ್ಖಂಡ್ ನ ಗ್ರಾಮವೊಂದರ ಗುಡಿಯಾ ದೇವಿ(26) ಎಂದು ಗುರುತಿಸಲಾಗಿದ್ದು, ಆಕೆಯ ಅಕ್ಕ ಭಾವ ಹಾಗೂ ಮಂತ್ರವಾದಿ …
women
-
ಭಾರತದಲ್ಲಿ ತಂತ್ರಜ್ಞಾನ ಬಹು ಬೇಗನೆ ಬೆಳೆಯುತ್ತಿದೆ. ದಿನಕ್ಕೊಂದು ಹೊಸ ರೀತಿಯ ತಂತ್ರಜ್ಞಾನ ಭಾರತದಲ್ಲಿ ಹುಟ್ಟಿಕೊಳ್ಳುತ್ತಿರುವುದು ಹೆಮ್ಮೆಯ ವಿಚಾರವೇ. ಹಾಗೆಯೇ ಇದೀಗ ರಕ್ತ ಪರೀಕ್ಷೆಯ ಮೂಲಕ ಸ್ತನ ಕ್ಯಾನ್ಸರ್ನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡುವ ತಂತ್ರಜ್ಞಾನ ಭಾರತದಲ್ಲೂ ಲಭ್ಯವಿದೆ. ಅಪೋಲೋ ಗ್ರೂಪ್ ಆಫ್ …
-
ಕಾರ್ಯವೈಖರಿಯನ್ನು ಪ್ರಶ್ನೆ ಮಾಡಿದ್ದಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ಗ್ರಾಮಸ್ಥರ ಮೇಲೆಯೇ ಚಪ್ಪಲಿಯಿಂದ ಹಲ್ಲೆ ಮಾಡಲು ಮುಂದಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಸ ವಿಲೇವಾರಿ ವಾಹನದ ಚಾಲಕ ಹುದ್ದೆ ನೇಮಕ ವಿಚಾರದಲ್ಲಿ ಗಲಾಟೆ ನಡೆದಿದೆ. …
-
ಬೆಂಗಳೂರು : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ …
-
ಬೆಂಗಳೂರು: ಹೊರ ರಾಜ್ಯದ ಮಹಿಳೆಯನ್ನು ಲಾಡ್ಜ್ ಗೆ ಕರೆತಂದು ಉಸಿರುಗಟ್ಟಿಸಿ ಕೊಲೆ ನಡೆಸಿದ ಗಂಭೀರ ಪ್ರಕರಣವೊಂದು ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಒಡಿಶಾ ಮೂಲದ ದೀಪ ಪದನ್(37)ಎಂದು ಗುರುತಿಸಲಾಗಿದ್ದು, ಕೃತ್ಯ ಎಸಗಿ ಪರಾರಿಯಾದ ಆಕೆಯ ಸ್ನೇಹಿತನಿಗಾಗಿ …
-
ಸಚಿವರ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆ ಮೇಲೆ ಹಾಡಹಗಲೇ ದೆಹಲಿಯ ರಸ್ತೆಯಲ್ಲಿ ಮಸಿ ಬಳಿದಿರುವ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ತಾಯಿಯೊಂದಿಗೆ ಆಗ್ನೇಯ ದೆಹಲಿಯ ಕಾಳಿಂದಿ ಕುಂಜ್ ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಶಾಯಿಯ ದಾಳಿ …
-
ಕೋಪಗೊಂಡ ಗಜರಾಜ ವಯಸ್ಸಾದ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿ ಪ್ರಾಣ ತೆಗೆದಿದ್ದಲ್ಲದೆ, ಅಂತ್ಯಕ್ರಿಯೆಯೂ ಮಾಡಲು ಬಿಡದೆ ಶವವನ್ನು ಎತ್ತೆಸೆದ ಭಯಾನಕ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ರಾಯ್ಪಾಲ್ ಗ್ರಾಮದ ನಿವಾಸಿ ಮಾಯಾ ಮರ್ಮು (70) ಎಂದು ಗುರುತಿಸಲಾಗಿದೆ. …
-
ಮಹಿಳೆಯರ ಕುರಿತಾಗಿ ಬಾಂಬೆ ಹೈಕೋರ್ಟ್ ವಿಶೇಷ ಕಾಳಜಿ ತೋರಿಸಿದೆ. ವಿದ್ಯಾವಂತೆ ಎನ್ನುವ ಕಾರಣಕ್ಕೆ ಮಹಿಳೆಯನ್ನು ಜೀವನ ನಿರ್ವಹಣೆಗೆ ದುಡಿಯುವಂತೆ ಒತ್ತಾಯಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪುಣೆಯ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ …
-
Interesting
ನಾನು ಸಾಕ್ಷಾತ್ ಪಾರ್ವತಿ ದೇವಿಯ ಅವತಾರ, ಶಿವನನ್ನು ಮದುವೆಯಾಗಲು ಬಂದಿದ್ದೇನೆ | ಗಡಿಯಲ್ಲಿ ಮಹಿಳೆಯಿಂದ ವಿಚಿತ್ರ ಕಿರಿಕ್ !!
ಭಾರತದ ಗಡಿ ಪ್ರದೇಶದಲ್ಲಿ ಮಹಿಳೆಯೊಬ್ಬಳು ಹುಚ್ಚಾಟ ಮೆರೆದಿದ್ದಾಳೆ. ನಿರ್ಬಂಧಿತ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ನೋದ ಮಹಿಳೆಯೊಬ್ಬರು ತಾನು ಪಾರ್ವತಿ ದೇವಿಯ ಅವತಾರವಾಗಿದ್ದೇನೆ. ಕೈಲಾಸ ಪರ್ವತದಲ್ಲಿರುವ ಶಿವನನ್ನು ತಾನೇ ಮದುವೆಯಾಗುವುದಾಗಿ ಹಠ ಹಿಡಿದು ಕುಳಿತಿರುವ ವಿಚಿತ್ರ ಘಟನೆ ಭಾರತ ಮತ್ತು ಚೀನಾ ಗಡಿಯ …
-
ಇದೇ ಜೂನ್ ತಿಂಗಳು ಭಾರತವು ಹಿಂದೆಂದೂ ನೋಡಿರದ, ನೀವು ಕಂಡು ಕೇಳಿರದ ಒಂದು ಮದುವೆಯನ್ನು ಈ ವಿಚಿತ್ರ ವಿಶ್ವ ಕಣ್ಣರಳಿಸಿ ನೋಡಲಿದೆ. ಗುಜರಾತ್ನ ಈ ಮಹಿಳೆ ತನ್ನೊಂದಿಗೆ ತಾನೇ ಗಂಟು ಹಾಕಿಕೊಳ್ಳುತ್ತಾಳೆ, ಸಪ್ತಪದಿ ತುಳಿಯುತ್ತಾಳೆ. ಗಾಬರಿ ಅಥವಾ ಕನ್ಫ್ಯೂಸ್ ಆಗಬೇಡಿ. ನೀವು …
