ಎಳೆಯ ಮಕ್ಕಳಿಗೆ ತಾಯಿಯ ಎದೆಹಾಲು ತುಂಬಾನೇ ಮುಖ್ಯ. ಅತಿ ಹೆಚ್ಚು ಪೋಷಕಾಂಶವಿರುವ ಎದೆಹಾಲು ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರೆ ತಪ್ಪಾಗಲಾರದು. ಹಾಗೆಯೇ ಪೋಷಕಾಂಶಗಳಿಂದ ವಂಚಿತವಾದ ಪುಟ್ಟ ಮಕ್ಕಳಿಗೆ ಮತ್ತು ಕುಟುಂಬಗಳಿಗೆ ಸಹಾಯ ಮಾಡಲು ತಾಯಿಯೊಬ್ಬರು ತನ್ನ 118 ಲೀಟರ್ …
women
-
ರಸ್ತೆಯಲ್ಲಿ ಏನಾದರು ಅಪಘಾತ ಸಂಭವಿಸಿದಾಗ, ಸಾಮಾನ್ಯವಾಗಿ ನಾಗರಿಕರು ತಕ್ಷಣ ಸಹಾಯಕ್ಕಾಗಿ ಮುಂದೆ ಬರುತ್ತಾರೆ. ಎಷ್ಟೋ ಸಲ ಅಪಘಾತ ಸಂಭವಿಸಲು ಕಾರಣ ಏನೆಂಬುದೇ ತಿಳಿಯುವುದಿಲ್ಲ. ಅಂತೆಯೇ ಇಲ್ಲಿ ಮಹಿಳೆಯೊಬ್ಬರು ಕಾರು ಚಾಲನೆ ಮಾಡುತ್ತಿರುವಂತೆಯೇ ಪ್ರಜ್ಞೆ ಕಳೆದುಕೊಂಡಿದ್ದಾರೆ. ಹಾಗಾದ್ರೆ ಮುಂದೇನಾಯಿತು?? ಹೌದು. ಕಾರು ಚಾಲನೆ …
-
Interesting
ಕೂದಲು ಕತ್ತರಿಸಿ, ಲುಂಗಿ ಧರಿಸಿ ಕಳೆದ 30 ವರ್ಷಗಳಿಂದ ‘ಅನ್ನಾಚಿ’ ಯಾಗಿ ಯಾರಿಗೂ ಅನುಮಾನ ಬಾರದಂತೆ ಬದುಕಿದ ಮಹಿಳೆ | ಗಂಡಸಿನಂತೆ ಮಾರುವೇಷ ಹೋಗಲು ಒಂದು ಕಾರಣ ಇತ್ತು !!!
ತಾಯಿಯಾದವಳು ತನ್ನ ಮಗುವಿನ ಭವಿಷ್ಯ ಚೆನ್ನಾಗಿರಲು ತುಂಬಾನೇ ಕಷ್ಟ ಪಡುತ್ತಾಳೆ. ಅದರಲ್ಲೂ ಏಕಾಂಗಿ ಪೋಷಕಿಯಾಗಿ ಮಕ್ಕಳನ್ನು ಬೆಳೆಸುವುದೆಂದರೆ ಸುಲಭದ ಮಾತಲ್ಲ. ಅಂತೆಯೇ ಇಲ್ಲಿ ಮಹಿಳೆಯೊಬ್ಬರು ತನ್ನ ಮಗಳನ್ನು ಏಕಾಂಗಿಯಾಗಿ ಬೆಳೆಸಲು 30 ವರ್ಷಗಳ ಕಾಲ ಪುರುಷನ ವೇಷ ಧರಿಸಿ ಜೀವನ ನಡೆಸಿರುವ …
-
ನಾವೊಂದು ಬಗೆದರೆ ದೈವ ಇನ್ನೊಂದು ಬಗೆಯುತ್ತದೆ ಎಂಬ ಮಾತಿದೆ. ಅಂತೆಯೇ ಇಲ್ಲಿ ಸಾಯಲು ಹೊರಟಿದ್ದ ಮಹಿಳೆಯನ್ನು ಅಪಾಯಕಾರಿ ಕಣಜಗಳು ಆಕೆಯ ಪ್ರಾಣ ಉಳಿಸಿವೆ. ಹೌದು. ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್ ಟವರ್ ಏರಿದ್ದು, ಆಕೆಯ ಪ್ರಾಣವನ್ನು ಕಣಜಗಳು ಉಳಿಸಿರುವ ಘಟನೆ ಕೇರಳದಲ್ಲಿ …
-
International
ಹಿಜಾಬ್ ಆದೇಶ ಕುರಿತು ಕಳವಳ ವ್ಯಕ್ತಪಡಿಸಿದ ಅಮೆರಿಕ !! | ಅಂತರಾಷ್ಟ್ರೀಯ ಸಂಬಂಧ ಹದಗೆಡುತ್ತದೆ ಎಂದು ಎಚ್ಚರಿಕೆ ನೀಡಿದ ದೊಡ್ಡಣ್ಣ
ಮಹಿಳೆಯರು ಹಿಜಾಬ್ ಧರಿಸುವ ಕುರಿತು ತಾಲಿಬಾನ್ ಹೊರಡಿಸಿರುವ ಆದೇಶಕ್ಕೆ ಕಳವಳ ವ್ಯಕ್ತಪಡಿಸಿರುವ ಅಮೆರಿಕ, ಮಹಿಳೆಯರ ಹಕ್ಕಿನ ವಿಚಾರವಾಗಿ ತಾಲಿಬಾನ್ ತೆಗೆದುಕೊಂಡಿರುವ ನಿರ್ಧಾರವು ಅಂತಾರಾಷ್ಟ್ರೀಯ ಸಮುದಾಯದೊಂದಿಗಿನ ಅವರ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ. ಅಫ್ಘಾನಿಸ್ತಾನದ ಮಹಿಳೆಯರು ತಲೆಯಿಂದ ಕಾಲಿನವರೆಗೂ …
-
ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ …
-
ಕಾರ್ಕಳ : ವಿದೇಶದಿಂದ ಬಂದು ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ಇದ್ದ ಮಹಿಳೆ ಆಶಾ (32) ಎಂಬುವವರು ದಿಢೀರನೆ ನಾಪತ್ತೆಯಾಗಿದ್ದಾರೆ. ಎ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದ ಇವರು, ಅನಂತರ ಹಿಂದಿರುಗಿ ಬಾರದೇ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. …
-
ದಕ್ಷಿಣ ಕನ್ನಡ
ಇಳಿ ವಯಸ್ಸಿನಲ್ಲಿ ಭಿಕ್ಷೆ ಬೇಡಿದ ಒಂದು ಲಕ್ಷ ರೂಪಾಯಿ ಪೊಳಲಿ ದೇವಿಯ ಅನ್ನದಾನಕ್ಕೆ!! ಸಮಾಜ ನೀಡಿದ್ದನ್ನು ಸಮಾಜಕ್ಕೇ ಅರ್ಪಿಸಿದ ಮಹಾತಾಯಿ
ಆಕೆ ಇಳಿವಯಸ್ಸಿನ ಮಾಲಾಧಾರಿ ಬಡಜೀವ. ಆದರೆ ಆಕೆಯ ಹೃದಯಶ್ರೀಮಂತಿಕೆ ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ಇಡೀ ರಾಜ್ಯವೇ ಒಮ್ಮೆ ಆಕೆಯತ್ತ ಕಣ್ಣೆತ್ತಿ ನೋಡುವುದಲ್ಲದೆ ಕೈ ಎತ್ತಿ ಮುಗಿಯುವಂತೆ ಮಾಡಿದೆ. ಅಷ್ಟಕ್ಕೂ ಆ ಮಹಾತಾಯಿ ಮಾಡಿದ ಮಹಾಕಾರ್ಯ ಏನೆಂಬುವುದನ್ನು ಈ ವರದಿ ಹೇಳುತ್ತದೆ. …
-
latestNewsದಕ್ಷಿಣ ಕನ್ನಡಬೆಂಗಳೂರು
ಬೆಂಗಳೂರಿನಲ್ಲಿ ತನ್ನ 5 ವರ್ಷದ ಮಗುನ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಮೂಲದ ಮಹಿಳೆ!
by Mallikaby Mallikaರಾತ್ರಿ ಊಟ ಮಾಡಿ ಚೆನ್ನಾಗಿಯೇ ಇದ್ದ ಹೆಂಡತಿ ಬೆಳಗ್ಗೆ ಗಂಡ ಬಾಗಿಲು ಬಡಿದಾಗ, ಎಷ್ಟೇ ಹೊತ್ತಾದರೂ ಬಾಗಿಲು ತೆಗೆಯದೇ ಇದ್ದುದ್ದನ್ನು ಕಂಡು ದಿಗಿಲುಗೊಂಡು, ಅಕ್ಕಪಕ್ಕದವರನ್ನು ಕರೆದು ಬಾಗಿಲು ಹೊಡೆದು ಒಳ ಹೋದಾಗ ಶಾಕ್ ಕಾದಿತ್ತು. ಅಲ್ಲಿ ಆತನ ಹೆಂಡತಿ ಹಾಗೂ ಮಗನ …
-
News
ಹಿಂಸಾಚಾರದಲ್ಲಿ 15 ಮಂದಿ ಮುಸ್ಲಿಮರ ಜೀವ ಉಳಿಸಿದ ಒಂಟಿ ಮಹಿಳೆ !! | ರಾಮನವಮಿ ಗಲಾಟೆಯಲ್ಲಿ ಈ ನಾರಿಯ ರಕ್ಷಣಾ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಸುರಿಮಳೆ
ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದಾಗ 48 ವರ್ಷದ ಮಹಿಳೆಯೊಬ್ಬರು ಕೆಚ್ಚೆದೆಯಿಂದ ಉದ್ರಿಕ್ತರ ಗುಂಪಿನ ಮುಂದೆ ಗಟ್ಟಿಯಾಗಿ ನಿಂತು ಇತರ ಸಮುದಾಯದ 15 ಮಂದಿ ಪುರುಷರನ್ನು ರಕ್ಷಿಸಿದ ಸಾಹಸಿ ಘಟನೆಯೊಂದು ಕರೌಲಿಯಲ್ಲಿ ಬೆಳಕಿಗೆ ಬಂದಿದೆ. ಮಧುಲಿಕಾ ತನ್ನ ಪತಿ ನಿಧನದ ನಂತರ ಕಳೆದ …
