ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಹೊರ ಹೋಗಿದ್ದ ಮಹಿಳೆಯೋರ್ವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಕೊರಂಗ್ರಪಾಡಿ ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ(27)ಎಂದು ಗುರುತಿಸಲಾಗಿದೆ. ಮಾರ್ಚ್ ಹತ್ತರಂದು ಮಹಿಳೆ ಮನೆಯಿಂದ ನಾಪತ್ತೆಯಾಗಿದ್ದು, ಉಡುಪಿ …
women
-
ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ಮಂಗಳೂರು ನಗರದ ಬಜಪೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮುಮ್ತಾಜ್ (43) ಎಂದು ಗುರುತಿಸಲಾಗಿದೆ. ಮನೆಯವರು ಎಲ್ಲಾ ಕಡೆ ಹುಡುಕಾಡಿ ವಿಚಾರಿಸಿದರೂ ಕೂಡಾ ಮುಮ್ತಾಜ್ ಪತ್ತೆಯಾಗಿಲ್ಲ. ಕೊನೆಗೆ ದಾರಿ …
-
ಕೆಮ್ಮುವಿನ ಸಿರಪ್ ಅಂದುಕೊಂಡು ಬಾಟಲಿಯಲ್ಲಿದ್ದ ಇಲಿ ಪಾಷಾಣವನ್ನು ಕುಡಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬ್ರಹ್ಮಾವರದ ಪೆಜಮಂಗೂರು ಗ್ರಾಮದ ಗುಂಡಾಲು ಎಂಬಲ್ಲಿ ನಡೆದಿದೆ. ಶೀನ ನಾಯ್ಕ ಎಂಬವರ ಪತ್ನಿ ದೇವಕಿ(47) ಮೃತ ಮಹಿಳೆ. ದೇವಕಿ ಅವರಿಗೆ ಕೆಮ್ಮು ಇದ್ದ ಕಾರಣ …
-
latestLatest Health Updates Kannada
ಮಹಿಳೆಯರಿಗಾಗಿಯೇ ಸರ್ಕಾರ ಜಾರಿಗೊಳಿಸಿದೆ ಈ ಯೋಜನೆ|ಅರ್ಹ ಮಹಿಳೆಯರಿಗೆ ದೊರೆಯಲಿದೆ ರೂ.6000|ಈ ಯೋಜನೆಯ ಕುರಿತು ಮಾಹಿತಿ ಇಲ್ಲಿದೆ..
ಮಹಿಳೆಗೆ ತನ್ನ ಮಗುವಿನ ರಕ್ಷಣೆಯನ್ನು ಯಾವುದೇ ಆರ್ಥಿಕ ತೊಂದರೆ ಇಲ್ಲದೆ ಮಾಡಲು ಸರ್ಕಾರ ನೆರವು ನೀಡುತ್ತಿದೆ.ಕೇವಲ ಮಹಿಳೆಯರಿಗಾಗಿಯೇ ಕೇಂದ್ರ ಸರ್ಕಾರ ಈ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದರ ಅಡಿಯಲ್ಲಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾಯಿಸಲಾಗುತ್ತದೆ. ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ …
-
ಎರಡು ತಿಂಗಳ ಹಿಂದೆ ಬೆಕ್ಕೊಂದು ಕಚ್ಚಿದ ಪರಿಣಾಮ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಕಮಲ(64) ಹಾಗೂ ನಾಗಮಣಿ(43) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇವರು ಮೊವ್ವಾ ಮಂಡಲ್ ನಲ್ಲಿರುವ ವೆಮುಲಮಾಡ …
-
ಹೋಟೆಲ್ ರೂಮ್ವೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದೆಹಲಿಯ ಮಹಿಪಾಲ್ಪುರ ಪ್ರದೇಶದಲ್ಲಿ ಹೋಟೆಲ್ನಲ್ಲಿ ಘಟನೆ ನಡೆದಿದ್ದು, ಮೃತಳನ್ನು ಸೋನಿಯಾ ಎಂದು ಗುರುತಿಸಲಾಗಿದೆ. ಫೆಬ್ರವರಿ 27 ರಂದು ವಿಕೆ ಸೌತ್ ಪೊಲೀಸರಿಗೆ ಮಹಿಪಾಲ್ಪುರದ ಲಕ್ ರೆಸಿಡೆನ್ಸಿ ಹೋಟೆಲ್ನಲ್ಲಿ ಯುವತಿಯ …
-
News
ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಸ್ಲಿಂ ಮಹಿಳೆಯ ಬುರ್ಖಾದೊಳಗಿತ್ತು ಲಕ್ಷ ಬೆಲೆಬಾಳುವ ಚಿನ್ನ!! ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಆರೋಪಿ ಮಹಿಳೆ ವಶಕ್ಕೆ
ಹೈದರಾಬಾದ್: ಮುಸ್ಲಿಂ ಮಹಿಳೆಯೊಬ್ಬಳು ತನ್ನ ಬುರ್ಕಾದೊಳಗೆ ಚಿನ್ನದ ಮಣಿಯನ್ನು ಜೋಡಿಸಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 18 ಲಕ್ಷ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ದುಬೈನಿಂದ ಸಾಗಿಸಿದ ಆರೋಪದಲ್ಲಿ …
-
ಮದುವೆಯಾದ ಮೇಲೆ ಎಲ್ಲಾ ದಂಪತಿಗಳು ಹನಿಮೂನ್ ಗೆ ಹೋಗುತ್ತಾರೆ. ಒಬ್ಬರನ್ನೊಬ್ಬರು ಅರಿತುಕೊಳ್ಳಲು ಜೊತೆಗೆ ಏಕಾಂತವಾಗಿ ಸಮಯ ಕಳೆಯಲು ಹನಿಮೂನ್ ಎಂಬುದು ಇದೊಂದು ಪ್ರಶಸ್ತ ಸಮಯ ಎಂದೇ ಹೇಳಬಹುದು. ಆದರೆ ಇಲ್ಲೊಂದು ದಂಪತಿ ಹನಿಮೂನ್ ಗೆಂದು ಹೊರಟಾಗ ಅತ್ತೆಯಾದವಳು ಸೊಸೆಯ ಕನ್ಯತ್ವ ಪರೀಕ್ಷೆ(Virginity …
-
InterestingInternational
ಮಕ್ಕಳ ಮುಂದೆ ಬೆತ್ತಲೆಯಾಗಿಯೇ ವಾಸಿಸುವ ತಾಯಿ!!! ಉತ್ತಮ ಪೋಷಕರಾಗಲು ಮಕ್ಕಳ ಮುಂದೆ ಇದೆಂಥಾ ಪ್ರಯೋಗ?
ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಉತ್ತಮ ಪೋಷಕರಾಗಬೇಕು ಎಂದು ಎಲ್ಲಾ ತಂದೆ ತಾಯಂದಿರು ತಮ್ಮ ಕೈಯಲ್ಲಿ ಸಾಧ್ಯವಾದಷ್ಟನ್ನೂ ಮಾಡುತ್ತಾರೆ. ಆದರೆ ಯಾವ ತಂದೆ ತಾಯಿನೂ ಪರಿಪೂರ್ಣ ಅಲ್ಲ. ಕೆಲವು ತಂದೆ ತಾಯಿಯಂದಿರು ತಮ್ಮ ಮಕ್ಕಳು ಒಳ್ಳೆ ಹಾದಿಯಲ್ಲಿ ನಡೆಯಲಿ ಎಂದು ಕೆಲವೊಂದು …
-
News
ಮಹಿಳೆಯ ತೂಕಕ್ಕಿಂತಲೂ ಹೆಚ್ಚು ತೂಕದ ಗೆಡ್ಡೆ ಆಕೆಯ ಹೊಟ್ಟೆಯಲ್ಲಿ !! | 18 ವರ್ಷದಿಂದ ಹೊಟ್ಟೆಯಲ್ಲಿ ಹೊತ್ತುಕೊಂಡ ಭಾರ ಕಳೆದುಕೊಂಡು ಕೊನೆಗೂ ನಿಟ್ಟುಸಿರು ಬಿಟ್ಟ ಮಹಿಳೆ
8 ಜನ ವೈದ್ಯರ ತಂಡವೊಂದು 56 ವರ್ಷದ ಮಹಿಳೆಯೊಬ್ಬಳ ಹೊಟ್ಟೆಯಿಂದ ಬರೋಬ್ಬರಿ 47 ಕೆಜಿ ತೂಕದ ಗೆಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆಯು ಸುಮಾರು 18 ವರ್ಷಗಳಿಂದ ಗೆಡ್ಡೆಯನ್ನು ತನ್ನ ಹೊಟ್ಟೆಯಲ್ಲಿ ಹೊತ್ತುಕೊಂಡು …
