ನಾಯಿಗಳು ಕಚ್ಚುವುದು ಸಾಮಾನ್ಯ. ನಾಯಿಗಳು ಪರಸ್ಪರ ಕಚ್ಚಿ ಕೊಳ್ಳುವುದು ಅತಿ ಸಾಮಾನ್ಯ. ಆದರೆ ನಾಯಿಯ ವಿಚಾರದಲ್ಲಿ ಇಬ್ಬರು ಮಹಿಳೆಯರು ತಾವೇ ಪರಸ್ಪರ ಕಚ್ಚಿಕೊಂಡಿದ್ದಾರೆ. ಜರ್ಮನಿಯಲ್ಲಿ 51 ವರ್ಷದ ಮಹಿಳೆಯೊಬ್ಬಳು ತಾನೇ ಸಾಕಿದ್ದ ನಾಯಿ ಏನೋ ತಪ್ಪು ಮಾಡಿತೆಂದು ಅದಕ್ಕೆ ಥಳಿಸುತ್ತಿದ್ದಳಂತೆ. ಅಲ್ಲೇ …
Tag:
