Belagavi: ಬಸವ ತತ್ವವನ್ನು ಪಾಲಿಸುವ ಸ್ವಾಮೀಜಿಗಳು ತಾಲಿಬಾನಿಗಳು ಎಂಬುದಾಗಿ ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ಇದು ರಾಜ್ಯದ್ಯಂತ ಭಾರಿ ಅಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಮಾತನಾಡಿದ …
Tag:
