ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಯೋಜನೆ ರೂಪಿಸಲಾಗಿದ್ದು, ಕಲಿಕೆಯೆಯಲ್ಲಿ ಆಸಕ್ತಿಯುಳ್ಳ ಮತ್ತು ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ಆಶಯ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಮಿಕರ ಮಕ್ಕಳಿಗೆ ನೆರವಾಗುವ ದೃಷ್ಟಿಯಿಂದ ಈ ತರಬೇತಿ ಆಯೋಜಿಸಲಾಗಿದ್ದು …
Tag:
Workers children
-
ಧಾರವಾಡ : ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆರ್ಥಿಕ ನೆರವಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಬೀಡಿ, ಗಣಿ, ಸಿನೆಮಾ, ಹಾಗೂ ಸುಣ್ಣದ ಕಲ್ಲು, ಡಾಲಮೈಟ್ ಗಣಿಗಳು, ಕಬ್ಬಿಣ ಕ್ರೋಮ್ …
