ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅವಘಡಗಳು ಹೆಚ್ಚಾಗುತ್ತಲೇ ಇದ್ದು, ನಿರ್ಮಾಣ ಹಂತದ ಕಟ್ಟಡಗಳು ಕುಸಿಯುತ್ತಿರುವುದು ಕಂಡುಬರುತ್ತಿದೆ. ಕಳಪೆ ಕಾಮಗಾರಿಗಳಿಂದ ನಿರ್ಮಾಣ ಆಗುತ್ತಿರುವ ಕಟ್ಟಡಗಳೇ ಇದಕ್ಕೆ ಕಾರಣವಾಗಿದೆ. ಇದೀಗ ಮತ್ತೆ ಅಪಾರ್ಟ್ಮೆಂಟ್ ಕಾಂಪೌಂಡ್ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ತಿರುಮಲಶೆಟ್ಟಿಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. …
Tag:
