ಟೀಮ್ ಇಂಡಿಯಾ ಸ್ಟಾರ್ ಬೌಲರ್ ಜಸ್ಪ್ರಿತ್ ಬೂಮ್ರಾ (Jasprit Bumrah ) ಅವರು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಜೊತೆಗೆ ಸಂಭವನೀಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಆಡುವುದು ಅನುಮಾನವೆನಿಸಿದೆ.
Tag:
