ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ಸೌಲಭ್ಯಗಳನ್ನು ಸುಲಭಗೊಳಿಸಲು ಹಲವು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗಿದ್ದು, ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದಕ್ಕೆ ಹಣವನ್ನು ವರ್ಗಾವಣೆ ಮಾಡುವುದು ತುಂಬಾ ಸುಲಭವಾಗಿದೆ. ಯುಪಿಐ, ನೆಟ್ ಬ್ಯಾಂಕಿಂಗ್, ಮೊಬೈಲ್ ವಾಲೆಟ್ ಬ್ಯಾಂಕಿಂಗ್ ವಹಿವಾಟಿಗೆ ಸಂಬಂಧಿಸಿದ ಹಲವು ತೊಂದರೆಗಳು ಕಡಿಮೆಯಾಗಿದೆ. ಬೆಳೆಯುತ್ತಿರುವ …
Tag:
