Bangalore News: ಬಡವರಿಗೆಂದು ಸರಕಾರ ಕೊಡಲು ನಿಗದಿಮಾಡಿದ ಅನ್ನಭಾಗ್ಯದ ಅಕ್ಕಿಯನ್ನು ಫಾರಿನ್ಗೆ ಕಳುಹಿಸುತ್ತಿದ್ದ ಜಾಲವೊಂದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿರುವ ಘಟನೆ ನಡೆದಿದೆ.
Yadagiri
-
Bheema River: ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಇಬ್ಬರು ಯುವಕರು ಭೀಮಾ ನದಿಯ ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ
-
-
-
Yadagiri : ಯಾದಗಿರಿ ತಾಲೂಕಿನ ಸೈದಾಪುರ ನಿವಾಸಿ, 100 ಕೋಟಿ ಒಡೆಯ ದಿಲೀಪ್ ಕುಮಾರ್ ದೋಖಾ ಎನ್ನುವವರು ಜೈನ ದೀಕ್ಷೆ ಪಡೆದಿದ್ದಾರೆ.
-
Yadagiri: ಬೊಲೆರೋ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
-
Yadagiri: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಹಣವನ್ನು ಕೊಳ್ಳೆ ಹೊಡೆಯುವ ಉದ್ದೇಶದಿಂದ ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ ಸಿಕ್ಕಿಬಿದ್ದಂತಹವಿಚಿತ್ರ ಪ್ರಕರಣ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ.
-
Yadagiri: ನಗರದ ಜೈನ್ ಬಡಾವಣೆಯ ನಿವಾಸಿ, ಕೋಟ್ಯಾಧಿಪತಿಯ ಪುತ್ರಿ ನಿಖಿತಾ (26) ಐಷರಾಮಿ ಜೀವನ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಲು ಮುಂದಾಗಿರುವ ಘಟನೆ ನಡೆದಿದೆ.
-
Yadagiri: ಗುರುಮಠಕಲ್ ತಾಲೂಕಿನ ಸುಕ್ಷೇತ್ರ ಇಡ್ಲೂರ ಗ್ರಾಮದಲ್ಲಿರುವ ಐತಿಹಾಸಿಕ ಶ್ರೀ ಕರುಣಾಮಯಿ ಶಂಕರಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದು, ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಭಕ್ತರು ಈ ಪುಣ್ಯಕ್ಷೇತ್ರದಲ್ಲಿ ದೇವರ …
-
Yadagiri: ಸರಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಣೆ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ ಕರಕಳ್ಳಿ ಗ್ರಾಮದಲ್ಲಿ ನಡೆದಿದೆ.
