Teacher: ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷಕರನ್ನು ( teacher) ಅಮಾನತುಗೊಳಿಸಿದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಸುಮಾರು 5 ಕಿ.ಮೀ ಪಾದಯಾತ್ರೆ ಮಾಡಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಘಟನೆ, ಯಾದಗಿರಿಯ, ಶಹಾಪುರ ತಾಲೂಕಿನ ದೋರನಹಳ್ಳಿ …
Tag:
