ಬೆಂಗಳೂರು: ಬಿಗುವಿನ ರಾಜಕೀಯ ವಿದ್ಯಮಾನಗಳ ನಡುವೆ ಕೂಡಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮುಖಾಮುಖಿಯಾದ ಸಂದರ್ಭದಲ್ಲಿ ಇಬ್ಬರು ನಾಯಕರು ವಯಸ್ಸಿನ ಕುರಿತು ಲಘು ಸಂಭಾಷಣೆ ನಡೆಸಿದರು. ಮಾಜಿ ಸಿಎಂ ಯಡಿಯೂರಪ್ಪ ಬರುವಾಗ ಎದುರಿಗೆ …
Yadiyurappa
-
Karnataka State Politics Updatesದಕ್ಷಿಣ ಕನ್ನಡ
ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಅವರಿಗೆ ರಾಜಕೀಯ ಬಿಡುವು ಅನ್ನುವುದೇ ಇಲ್ಲ – ಬೊಮ್ಮಾಯಿ
ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ನಿನ್ನೆ ಚುನಾವಣಾ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ್ದಾರೆ. ರಾಜ್ಯ ರಾಜಕೀಯ ಬಿಜೆಪಿಯಲ್ಲಿ ಬಿಎಸ್ ವೈ ಅವರ ಈ ಹೇಳಿಕೆ ತಲ್ಲಣ ಮೂಡಿಸಿದೆ. ಆದರೆ, ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ …
-
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ಚುನಾವಣಾ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಬಿ. ಎಸ್. ವೈ ಗೆ ಸುಪ್ರೀಂಕೋರ್ಟ್ ದೊಡ್ಡ ರಿಲೀಫ್ ಸುದ್ದಿಯನ್ನೇ ನೀಡಿದೆ. ಹೌದು. ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಯಡಿಯೂರಪ್ಪರಿಗೆ ದೊಡ್ಡ ನಿರಾಳತೆ ಸಿಕ್ಕಿದೆ. …
-
Karnataka State Politics UpdateslatestNewsಬೆಂಗಳೂರು
ಶಿಕಾರಿಪುರದಿಂದ ವಿಧಾನಸಭೆಗೆ ಬಿ.ವೈ.ವಿಜಯೇಂದ್ರ ಸ್ಪರ್ಧೆ -ಯಡಿಯೂರಪ್ಪ ಘೋಷಣೆ
ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಕ್ಷೇತ್ರವನ್ನು ಮಾಜಿ ಸಿಎಂ ಖಚಿತಪಡಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ತಮ್ಮ ಸ್ವಕ್ಷೇತ್ರವನ್ನು ಮಗ ವಿಜಯೇಂದ್ರಗೆ …
-
Karnataka State Politics UpdateslatestNewsಬೆಂಗಳೂರು
ಮೇ.10ರೊಳಗೆ ಸಂಪುಟ ವಿಸ್ತರಣೆ ಇಲ್ಲವೇ ಪುನರಾಚನೆ – ಬಿ.ಎಸ್.ವೈ
ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು. ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಬೊಮ್ಮಾಯಿ ಸಂಪುಟದ …
-
Karnataka State Politics Updates
ಕರ್ನಾಟಕಕ್ಕೆ ಕೇಂದ್ರ ಸಚಿವ ಅಮಿತ್ ಶಾ ಆಗಮನ; ಇದಕ್ಕೆ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಏನು ?
ಇಂದು ರಾತ್ರಿ ಕೇಂದ್ರ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ನಂತರ ರಾಜ್ಯ …
-
Breaking Entertainment News KannadaKarnataka State Politics Updates
ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ “ರಾಜಾಹುಲಿ” ಬಿ.ಎಸ್ ಯಡಿಯೂರಪ್ಪ !! | ಮಾಜಿ ಮುಖ್ಯಮಂತ್ರಿ ಬಣ್ಣ ಹಚ್ಚಿರುವ ಸಿನಿಮಾ ಯಾವುದು ಗೊತ್ತಾ ??
ಬಿಜೆಪಿ ಪಾಳಯದ “ರಾಜಹುಲಿ” ಬಿ. ಎಸ್ ಯಡಿಯೂರಪ್ಪ. ಕರ್ನಾಟಕ ಕಂಡ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ಇವರು ಕೂಡ ಒಬ್ಬರು. ಇತ್ತೀಚಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ಮೊಟ್ಟಮೊದಲ ಬಾರಿಗೆ ‘ತನುಜಾ’ ಎಂಬ ಹೊಸ ಚಿತ್ರದಲ್ಲಿ …
-
ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿ ಎಸ್ ವೈ ಎರಡನೇ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದು,ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …
