ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ತಮ್ಮ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು ಚುನಾವಣಾ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಬಿ. ಎಸ್. ವೈ ಗೆ ಸುಪ್ರೀಂಕೋರ್ಟ್ ದೊಡ್ಡ ರಿಲೀಫ್ ಸುದ್ದಿಯನ್ನೇ ನೀಡಿದೆ. ಹೌದು. ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಯಡಿಯೂರಪ್ಪರಿಗೆ ದೊಡ್ಡ ನಿರಾಳತೆ ಸಿಕ್ಕಿದೆ. …
Tag:
