ಕಳೆದ ವಾರ ಪಿಎಫ್ಐ ಅಲಪ್ಪುಳದಲ್ಲಿ ನಡೆದ ಮೆರವಣಿಗೆಯಲ್ಲಿ ಬಾಲಕನೊಬ್ಬ ಹಿಂದೂ ಮತ್ತು ಕ್ರೈಸ್ತರು ಅಂತ್ಯಕ್ರಿಯೆಗಳಿಗೆ ಸಿದ್ಧರಾಗುವಂತೆ ಘೋಷಣೆ ಕೂಗಿದ್ದು ಭಾರಿ ವಿವಾದ ಸೃಷ್ಟಿಸಿತ್ತು. ಅದರ ಬಗ್ಗೆ ಕೇರಳ ಹೈಕೋರ್ಟ್ ಆತಂಕ ವ್ಯಕ್ತಪಡಿಸಿತ್ತು. ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಮೆರವಣಿಗೆಯ ಆಯೋಜಕರನ್ನೇ ಹೊಣೆಯಾಗಿಸಿ …
Tag:
