Heart Attack: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. …
yakshagana artist
-
Death: ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕೊಪ್ಪ ಸಮೀಪ ನಡೆದಿದೆ. ರಂಜಿತ್ ಬನ್ನಾಡಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಲ್ಲೇ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನ ಮಳೆಯಿಂದ ರದ್ದಾದ ಕಾರಣ ವಾಪಸ್ಸಾಗುವಾಗ ಆಗುಂಬೆ …
-
Mangaluru : ಅರ್ಚಕರು ಒಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು ನಿನ್ನ ಮೆಸೇಜುಗಳನ್ನು ಮಾಡಿ, ಪರಸ್ಪರ ಫೋಟೋ ಶೇರ್ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಡಿ ಮಂಗಳೂರಿನ ಯಕ್ಷಗಾನ ಕಲಾವಿದರು ಒಬ್ಬರನ್ನು ಪೊಲೀಸರು ಬಂದಿಸಿದ್ದಾರೆ.
-
Padibidri: ಯಕ್ಷಗಾನ ಕಲಾವಿದರೊಬ್ಬರಿಗೆ ದೈಹಿಕ ಹಲ್ಲೆ ನಡೆಸಿದ ಘಟನೆಯೊಂದು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಲ ವಾಪಸು ನೀಡಲಿಲ್ಲ ಎಂದು ಆರೋಪ ಮಾಡಿ ಹಲ್ಲೆ ಮಾಡಲಾಗಿದೆ.
-
News
Leelavati Baipadittaya: ಯಕ್ಷಗಾನದ ಮೇರು ಕಲಾವಿದೆ, ತೆಂಕುತಿಟ್ಟಿನ ಮೊದಲ ವೃತ್ತಿಪರ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ !!
Leelavati Baipadittaya: ಕರಾವಳಿಯ, ಕನ್ನಡದ ಹೆಮ್ಮೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ(77) ಅವರು ನಮ್ಮೆಲ್ಲರನ್ನು ಅಗಲಿದ್ದಾರೆ.
-
News
Mangalore: ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ
Mamgalore : ಖ್ಯಾತ ಹಾಸ್ಯ ಕಲಾವಿದ, ಹಾಸ್ಯ ಚಕ್ರವರ್ತಿ ಎಂದೇ ಬಿರುದಾಂಕಿತ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದರು. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. …
-
tenku tittu Balipa Bhagavata astangata
-
ಮಹಾನ್ ಕಲಾವಿದ, ಪ್ರಾಸಬದ್ಧ ಮಾತಿನ ಮೋಡಿಗಾರ ಕುಂಬಳೆ ಸುಂದರ್ ರಾವ್(88)ಇಂದು ಮುಂಜಾನೆ ನಿಧನ ಹೊಂದಿದರು. ಇವರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ ವೆಲ್ ಬಳಿ ಇರುವ ಅವರ …
