ದೇಶದಾದ್ಯಂತ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆ ನಿರ್ಣಾಯಕ ಹಂತ ತಲುಪಿದೆ. ಜುಲೈ 24ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಜುಲೈ 25 ರಂದು ಹೊಸ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ. ಆಡಳಿತರೂಡ ಬಿಜೆಪಿ ಪಕ್ಷ ಮತ್ತು ವಿಪಕ್ಷಗಳು …
Tag:
