ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಶಾಸಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸಿಎಂ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಒಟ್ಟಾರೆ ಅಧಿಕಾರ ಯುದ್ಧದಲ್ಲಿ ಬಿಜೆಪಿ- ಶಿವಸೇನಾ ಬಾಲ ಠಾಕ್ರೆ ಬಣಕ್ಕೆ ಮತ್ತೊಂದು ಗೆಲುವು …
Tag:
