ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಎಂಬಾಕೆಯನ್ನು ರಸ್ತೆ ಮಧ್ಯೆಯೇ ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿತ್ತು. ಆರೋಪಿ ರಫೀಕ್ ತಲೆಮರೆಸಿಕೊಂಡಿದ್ದು. ಪೊಲೀಸರು ಶ್ವಾನದಳದ ಸಹಾಯದಿಂದ ಹುಡುಕಾಟ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಅರಣ್ಯದಲ್ಲಿ …
Tag:
