Rain Alert: ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹನ್ನೆರಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Yellow alert
-
Rain Alert: ಮೇ 19ರಿಂದ 22ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
-
Karnataka Weather: ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
latestNationalNews
Rain Alert in Karnataka : ಇಂದಿನಿಂದ ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ – ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ !!
Rain Alert in Karnataka: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇದೀಗ, ಹವಾಮಾನ ಇಲಾಖೆ (IMD)ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain)ಸಂಭವದ …
-
News
Rain In Karnataka: ಸುರಿಯಲಿದ್ದಾನೆ ಬಿರುಸಾಗಿ ವರುಣ!!! ಉಡುಪಿಗೆ ಆರೆಂಜ್, ದ.ಕ. ಜಿಲ್ಲೆಗೆ ಯೆಲ್ಲೊ ಅಲರ್ಟ್! ಮೀನುಗಾರರೇ ಸಮುದ್ರಕ್ಕಿಳಿಯುವ ಮೊದಲು ಎಚ್ಚರ!!!
by ಹೊಸಕನ್ನಡby ಹೊಸಕನ್ನಡಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಹಾಗಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಹೈ ಅಲರ್ಟ್ ನೀಡಿದೆ.
-
News
Rain Alert: ಎಚ್ಚರ, ಕರಾವಳಿಗರೇ, ಮತ್ತೆ ಅಬ್ಬರಿಸಲಿದ್ದಾನೆ ವರುಣ! ಯೆಲ್ಲೋ ಅಲರ್ಟ್ ಘೋಷಣೆ, ಈ ದಿನದಿಂದ!
by ವಿದ್ಯಾ ಗೌಡby ವಿದ್ಯಾ ಗೌಡಕರ್ನಾಟಕ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ದೇಶದ ಹಲವೆಡೆ ಹವಾಮಾನ ಇಲಾಖೆ ಎಚ್ಚರಿಕೆ (Rain Alert) ನೀಡಿದೆ.
-
ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆರಾಯ ಅಬ್ಬರಿಸಲಿರುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಈಗಾಗಲೇ ಕೆಲವೆಡೆ ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕನಿಷ್ಠ ಪಕ್ಷ ಜನರು ಮಳೆ ಬಂದ ನಂತರ ದಿಕ್ಕಾಪಾಲಗಿ ಓಡುವುದಕ್ಕಿಂದ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವುದು …
-
ಅಡುಗೆ-ಆಹಾರಬೆಂಗಳೂರು
Karnataka Rain : ಕರಾವಳಿ ಸೇರಿದಂತೆ ಹಲವು ಕಡೆ ಇಂದು ಭಾರೀ ಮಳೆ | ಯೆಲ್ಲೋ ಅಲರ್ಟ್ ಘೋಷಣೆ!!!
by Mallikaby Mallikaಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಹೆಚ್ಚಾಗಲು ಆರಂಭಿಸಿದೆ. ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಶುರುವಾಗಿದೆ. ಅಷ್ಟು ಮಾತ್ರವಲ್ಲದೇ ಬೆಂಗಳೂರು ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ …
-
latestNews
Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ …
