ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮೊಯ್ಲಿ ಅವರು ಎತ್ತಿನ ಹೊಳೆ ಯೋಜನೆಯ ಪ್ರಶ್ನೆಗೆ ಸಿಡಿಮಿಡಿಗೊಂಡ ಘಟನೆಯೊಂದು ನಡೆದಿದೆ. ಎತ್ತಿನ ಹೊಳೆ ಯೋಜನೆಯನ್ನು ಅವಸರಅವಸರವಾಗಿ ನೀವು ಪ್ರಾರಂಭ ಮಾಡಿದ್ದೀರಿ. ಇದೀಗ ಕರಾವಳಿಗೆ ಬರ ಬಂದಿದೆ, ಈಗಲಾದರೂ ನೀವು ನಿಲ್ಲಿಸಲು ಹೇಳುತ್ತೀರಾ ಎಂಬ ಪ್ರಶ್ನೆಗೆ …
Tag:
