Karnataka: 10 ತಾಲೂಕಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.
Yoga
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ!
by ಕಾವ್ಯ ವಾಣಿby ಕಾವ್ಯ ವಾಣಿMangaluru : ಫಲ್ನೀರ್ ನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ …
-
Yoga: ವಿಶ್ವಸಂಸ್ಥೆಯು ಜೂನ್ 21 ಅಂತರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಿದ್ದು, ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಯೋಗ ದಿನವನ್ನು ಆಚರಿಸುವುದು
-
Physical fitness: ಫಿಟ್ನೆಸ್ ಬಗ್ಗೆ ಜಾಗೃತರಾಗಿರುವ ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ ಕೆಲವರಿಗೆ ಸಿಕ್ಸ್ ಪ್ಯಾಕ್ ಬಗ್ಗೆ ಅಪಾರವಾದ ಗೀಳು. ಹೃತಿಕ್ ರೋಷನ್, ವಿದ್ದುತ್ ಜಮ್ವಾಲ್ ಮತ್ತು ಸಲ್ಮಾನ ಖಾನ್ ಅವರಂತೆ ತಮ್ಮ ದೇಹವನ್ನು ಗಟ್ಟಿಯಾಗಿರಬೇಕೆಂದು ಬಯಸುತ್ತಾರೆ, ಜಿಮ್ಗೆ ಹೋಗಿ ಸಿಕ್ಸ್ …
-
Health
Yoga for Men’s: ಪುರುಷರ ವೀರ್ಯಾಣು ಸಂಖ್ಯೆ ಹೆಚ್ಚಿಸಲು ಈ ಆಸನಗಳು ಬೆಸ್ಟ್ !
by ಕಾವ್ಯ ವಾಣಿby ಕಾವ್ಯ ವಾಣಿYoga for Mens: ಪುರುಷರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಈ ಆಸನ ಮಾಡುವುದರಿಂದ ವೀರ್ಯದಲ್ಲಿ ಹೆಚ್ಚಳ ಕಾಣಬಹುದಾಗಿದೆ.
-
Yoga vs Gym: ಫಿಟ್ನೆಸ್ ಜೀವನದ ಒಂದು ಭಾಗವಾಗಿದೆ. ವ್ಯಾಯಾಮವು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಅನೇಕ ಜನರು ಆರೋಗ್ಯಕ್ಕಾಗಿ ಪ್ರತಿನಿತ್ಯ ವಿವಿಧ ರೀತಿಯ ವ್ಯಾಯಾಮಗಳನ್ನು ಮಾಡುತ್ತಾರೆ.
-
Health Tips: ಹೃದಯಘಾತ ಮೊದಲೆಲ್ಲ ಪ್ರಾಯ ಆದವರಿಗೆ ಬಂದೆರಗುತ್ತಿತ್ತು. ಆದರೆ ಇಂದು ಚಿಕ್ಕವರು, ದೊಡ್ಡವರು ಎಂದು ನೋಡದೆ ಎಲ್ಲರಿಗೂ ಇದು ಅಟ್ಯಾಕ್ ಆಗುತ್ತಿದೆ. ಹಾಗೆ ನೋಡಿದರೆ ಇಂದು ಯುವ ಜನರಿಗೇ ಹೆಚ್ಚು ಹೃದಯಾಘಾತ ಆಗುತ್ತಿದೆ ಎನ್ನಬಹುದು. ಆದರೆ ನಮ್ಮ ಆಯುರ್ವೇದದ ಈ …
-
ಇತ್ತೀಚಿನ ದಿನಗಳಲ್ಲಿ ಯೋಗಾಸನ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿ ಬದಲಾಗುತ್ತಿದೆ. ಯಾಕಂದ್ರೆ ಮನುಷ್ಯನ ಆರೋಗ್ಯಕ್ಕೆ ಬಹಳ ಸಹಾಯಕವಾಗಿದೆ ಯೋಗ. ಯೋಗ ಮಾಡುವುದರಿಂದ ನಿಮ್ಮ ಮನಸ್ಸು ಮತ್ತು ದೇಹ ಎರಡನ್ನೂ ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ರಕ್ತದ ಒತ್ತಡ, ತೂಕ ಕಡಿಮೆ ಮಾಡಿಕೊಳ್ಳಲು, ಒತ್ತಡವನ್ನು ಕಡಿಮೆ …
-
ಯೋಗ ವ್ಯಾಯಾಮವು ಆರೋಗ್ಯವನ್ನು ಸಮತೋಲನದಲ್ಲಿ ಇರಿಸುತ್ತದೆ. ಕರ್ನಾಟಕ ಸರ್ಕಾರವು ಇತ್ತೀಚಿಗೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಹಲವಾರು ರೀತಿಯ ಪ್ರಯತ್ನ ಮಾಡುತ್ತಿದೆ ಅದರ ಭಾಗವಾಗಿ ಇಲ್ಲಿ ಹೊಸದೊಂದು ಯೋಜನೆ ತರಲು ಚಿಂತಿಸಿದೆ. ಹೌದು ಇನ್ನುಮುಂದೆ ಪ್ರತಿಯೊಂದು ಶಾಲೆಗಳಲ್ಲಿ ಕರ್ನಾಟಕ ಸರ್ಕಾರವು …
-
ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಇದರ ನಡುವೆ ಸರ್ಕಾರ ಸರ್ಕಾರಿ ಶಾಲೆಗಳ …
