ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನ ಆಚರಣೆಯು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಮಾತನಾಡಿ ಮಾನವನ ಅಂತಸತ್ವವನ್ನು ಅರಿಯುವ ವಿಧಾನವನ್ನು ತಿಳಿಸಿಕೊಟ್ಟ …
Tag:
