Airline: ಇತ್ತೀಚಿನ ತಿಂಗಳುಗಳಲ್ಲಿ ಪ್ರಪಂಚದಾದ್ಯಂತದ ವಿಮಾನಯಾನ ಸಂಸ್ಥೆಗಳಿಗೆ ಲಿಥಿಯಂ ಬ್ಯಾಟರಿ ಬೆಂಕಿಯು ಪ್ರಮುಖ ಕಳವಳವಾಗಿದೆ. ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡು ಪ್ರಮುಖ ಘಟನೆಗಳು ಸಂಭವಿಸಿವೆ. ಮೊದಲನೆಯದು ಆಸ್ಟ್ರೇಲಿಯಾದ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ, ಪ್ರಯಾಣಿಕರ ಜೇಬಿನಲ್ಲಿದ್ದ ಪವರ್ ಬ್ಯಾಂಕ್ ಸ್ಫೋಟಗೊಂಡು ಬೆಂಕಿ …
Tag:
