ಕಳೆದ ಹತ್ತು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಜೋಡಿಯೊಂದಕ್ಕೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಇನ್ನೇನು ಮದುವೆಯಾಗಬೇಕು ಎನ್ನುವಷ್ಟರಲ್ಲಿ ದುರಂತವೊಂದು ನಡೆದಿದೆ. ಮದುವೆಗೆ ಎರಡೇ ದಿನ ಇದೆ ಎನ್ನುವಾಗ ವಧು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಯೊಂದು ವಿಜಯನಗರ ಟಿವಿ ಕಾಲೊನಿಯಲ್ಲಿ ನಡೆದಿದೆ. ಐಶ್ವರ್ಯ ಎಂಬ …
Tag:
