Bantwala: ಯುವಕನೊಬ್ಬ ಆಕಸ್ಮಿಕವಾಗಿ ನೀರು ತುಂಬಿದ್ದ ಹೊಂಡಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೆ.20 ರ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.
Young man
-
Gadaga: ಗದಗ ಲವ್ ಜಿಹಾದ್ (Love Jihad), ಮತಾಂತರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪತ್ನಿಯೇ ಪತಿಯ ವಿರುದ್ಧ ಗದಗ ಮಹಿಳಾ ಠಾಣೆಯಲ್ಲಿ (Gadag) ಫೋಕ್ಸೋ (Pocso) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
-
-
Suicide: ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಸೇನಾಪುರ ರೈಲು ನಿಲ್ದಾಣ ಸಮೀಪದ ನಾಡ ಗ್ರಾಮದ ನಾಡ ಗುಡ್ಡೆಯಂಗಡಿ ಬಳಿಯ ರೈಲು ಹಳಿಯಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Mangaluru: ಮಂಗಳೂರು: ಮನೆ ಬಿಟ್ಟು ಹೋದ ಯುವಕ ಶಾಂಭವಿ ನದಿಯಲ್ಲಿ ಶವವಾಗಿ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ಎಕ್ಕಾರು ಗ್ರಾಮದ ನೀರುಡೆಯ ನಿವಾಸಿ ತಿಲಕ್ ರಾಜ್ ಶೆಟ್ಟಿ ಜೂನ್ 29 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆ ಬಿಟ್ಟು ಹೋದವ ಮನೆಯವರ ಸಂಪರ್ಕಕ್ಕೆ ಸಿಗುತ್ತಿಲ್ಲ.
-
Kalaburgi: ಅನ್ಯಕೋಮಿನ ಯುವತಿಯೋರ್ವಳನ್ನು ಬೈಕ್ ಮೇಲೆ ಕೂರಿಸಿಕೊಂಡು ಹೋದ ಎನ್ನುವ ಕಾರಣಕ್ಕೆ ಗುಂಪೊಂದು ಅಡ್ಡಗಟ್ಟಿ ಹಲ್ಲೆ ಮಾಡಿ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
-
Punjalkatte: ವಿಷದ ಹಾವೊಂದು ಕಡಿದ ಪರಿಣಾಮ ನವವಿವಾಹಿತ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ಸಂಭವಿಸಿದೆ.
-
Manjeshwara: ಗೆಳೆಯನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿ ಔತಣ ಕೂಟದ ವೇಳೆ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ನಡೆದಿದೆ.
-
Chamarajanagara: ಮದುವೆ ಮಾಡಿಕೊಳ್ಳಲು ಹುಡುಗಿ ಸಿಗದೇ ಇರುವ ಕಾರಣದಿಂದ ನೊಂದ ಯುವಕನೊಬ್ಬ ಹೈಟೆನ್ಷನ್ ಕಂಬ ಏರಿದ್ದು, ನಂತರ ಗ್ರಾಮಸ್ಥರು, ತಾಯಿ ಸೇರಿ ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.
-
Mangalore: ಅ.22 (ಮಂಗಳವಾರ) ಮುಕ್ಕ ರೆಡ್ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆಯೊಂದು ನಡೆದಿದೆ.
