ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನೀಲನಹಳ್ಳಿ ಗ್ರಾಮದ ಗೇಟ್ ಬಳಿ ತಡರಾತ್ರಿ ಘಟನೆ ನಡೆದಿದೆ. ಲಕ್ಷ್ಮೀ ಸಾಗರ ಗ್ರಾಮದ ಧನಂಜಯ (26) ಕೊಲೆಯಾದ ಯುವಕ. ಹಳೇ ವೈಷಮ್ಯಕ್ಕಾಗಿ ಯುವಕನೊಬ್ಬನನ್ನು …
Tag:
