Crime: ಪ್ರೇಮಿಗಳ ಸಹವಾಸದಿಂದ ಮದುವೆಯಾದ ಗಂಡಂದಿರನ್ನು ಕೊಲ್ಲುವ ಘಟನೆಗಳು ಕಡಿಮೆಯಾಗುತ್ತಿಲ್ಲ. ರಾಜಸ್ಥಾನದ ಝಲಾವರ್ನಲ್ಲಿ, ಒಬ್ಬ ಮಹಿಳೆ ತನ್ನ ಪ್ರಿಯಕರನಿಗಾಗಿ, ಮಲಗಿದ್ದ ಗಂಡನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ.
YouTube
-
-
500 Note Ban: 2026ರ ವೇಳೆಗೆ 500 ನೋಟುಗಳನ್ನು ಹಂತಹಂತವಾಗಿ ಹಿಂತೆಗೆದುಕೊಳ್ಳಲಾಗುವುದಿಲ್ಲ ಮತ್ತು ಅವು ಕಾನೂನುಬದ್ಧವಾಗಿಯೇ ಇರುತ್ತವೆ ಎಂದು ಪಿಐಬಿಯ ಫ್ಯಾಕ್ಟ್ ಚೆಕ್ ಘಟಕ ವರದಿ ಮಾಡಿದೆ.
-
News
YouTube: ಪಾಕಿಸ್ತಾನದ ಪರ ಪೋಸ್ಟ್: ಭಾರತೀಯರ ಕೆಂಗಣ್ಣಿಗೆ ಗುರಿಯಾದ ಖ್ಯಾತ ಯೂಟ್ಯೂಬರ್!
by ಕಾವ್ಯ ವಾಣಿby ಕಾವ್ಯ ವಾಣಿYouTube: ಖ್ಯಾತ ಯೂಟ್ಯೂಬರ್ (YouTube) ರಣವೀರ್ ಅಲಹಾಬಾದಿಯಾ ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಅಶ್ಲೀಲ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಕಾರಣವಾಗಿದ್ದು ಇದೀಗ ಮತ್ತೆ ಪಾಕಿಸ್ತಾನದ ಪರ ಪೋಸ್ಟ್ ಮಾಡಿ ಭಾರತೀಯರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
-
Kannur: ಕೇರಳದ ಕಣ್ಣೂರಿನಲ್ಲಿ ಯುವತಿಯೋರ್ವಳು ಯೂಟ್ಯೂಬ್ನಲ್ಲಿದ್ದ ತೂಕ ಕಡಿಮೆ ಮಾಡುವ ಡಯೆಟ್ ಪ್ಲಾನ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
-
VHP: ಧರ್ಮಸ್ಥಳದ ಬಳಿಯ ನೇತ್ರಾವತಿಯಲ್ಲಿ ಭೀಕರವಾದ ಅತ್ಯಾಚಾರಕ್ಕೊಳಗಾಗಿ ಅನುಮಾನಾಸ್ಪದವಾಗಿ ಪದವಾಗಿ ಸಾವನ್ನಪ್ಪಿದ ಸೌಜನ್ಯ ಪ್ರಕರಣ ಇಂದಿಗೂ ಬಗೆಹರಿದಿಲ್ಲ.
-
Question Paper Leak: ಯಾವುದೇ ಸರ್ಕಾರ ಬರಲಿ, ಎಂತಹ ಕಠಿಣ ನಿಯಮಗಳೇ ಬರಲಿ ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವ ಪಿಡುಗನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎನಿಸುತ್ತದೆ.
-
Monalisa Bhosle: ಮಹಾಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಭೋಂಸ್ಲೆಯ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪ ಕೇಳಿ ಬರುತ್ತಿದ್ದು, ಇದರ ಜೊತೆಗೆ ʼದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರನ್ನು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ …
-
Mangalore : ಹಣ ಡಬಲ್ ಮಾಡುವ ಆಮಿಷವೊಡ್ಡಿ ಸೈಬರ್ ವಂಚಕರು ಮಂಗಳೂರಿನ ವ್ಯಕ್ತಿಯೋರ್ವರಿಗೆ ಬರೋಬ್ಬರಿ 14.31 ಲಕ್ಷ ರೂಪಾಯಿ ವಂಚನೆ ಮಾಡಿರುವ ಕುರಿತು ವಂಚನೆಗೊಳಗಾದ ವ್ಯಕ್ತಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
-
News
Drone Prathap: ಡ್ರೋನ್ ಪ್ರತಾಪ್ ನಿಂದ ಮತ್ತೊಂದು ‘ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ !!
by ಕಾವ್ಯ ವಾಣಿby ಕಾವ್ಯ ವಾಣಿDrone prathap: ಡ್ರೋನ್ ಪ್ರತಾಪ್ (Drone prathap) ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
